ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹೆಸರು ಕೇಳಿ ಬಂದಿದ್ದು, ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರು ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.