ಸತ್ತವರ ವೋಟ್ನ್ನು ಸೇರಿಸಿಕೊಂಡು ನನಗೆ ಕೊಟ್ಟಿದ್ದೀರಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದವನ್ನು ಮೈಗೆಳೆದುಕೊಂಡಿದ್ದಾರೆ.