ಸಿಎಸ್ ಅರವಿಂದ ಜಾಧವ್ ವಿರುದ್ಧ ಭೂ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರದಲ್ಲಿ ಕಳ್ಳಕಾಕರಿಗೆಲ್ಲಾ ಸ್ಥಾನಮಾನ ನೀಡಲಾಗಿದೆ ಎಂದು ಲೇವಡಿ ಮಾಡಿದರು.