ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಹಮ್ಮದ್ ಬಿನ್ ತುಘಲಕ್ನಂತೆ. ಹುಚ್ಚುದೊರೆ ಸರಕಾರ ನಡೆಸಿದಂತೆ, ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.