ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಇರುವ ಜನರು ಅವರನ್ನು ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಆಡಳಿತ ಯಂತ್ರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಆರೋಪಿಸಿದ್ದಾರೆ.