ಬೆಂಗಳೂರು: ಕಾವೇರಿ ವಿವಾದ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅನುಸರಿಸಿದ ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಸರಿಸಲಿ ಎಂದು ಹ್ಯಾಟ್ರಿಕ್ ಹಿರೋ ಡಾ.ಶಿವರಾಜ್ ಕುಮಾರ್ ಹೇಳಿದ್ದಾರೆ.