ಡಿಜಿಪಿ ಹುದ್ದೆಯಿಂದ ಓಂ ಪ್ರಕಾಶ್ ಅವರನ್ನು ಬದಲಾವಣೆ ಮಾಡಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡುವಂತೆ ಆಡಳಿತ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರಸ್ಕರಿಸಿದ್ದಾರೆ. ಡಿಜಿಪಿ ಓಂ ಪ್ರಕಾಶ್ ಅವರನ್ನು 5 ತಿಂಗಳ ಕಾಲ ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡುವಂತೆ ಆಡಳಿತ ಇಲಾಖೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆದರೆ, ಇಂದು ನಡೆದ ಗೃಹ ಇಲಾಖೆ ಹಾಗೂ ಆಡಳಿತ ಇಲಾಖೆಯ ಸಭೆಯಲ್ಲಿ ಮುಖ್ಯಮಂತ್ರಿ