Normal 0 false false false EN-US X-NONE X-NONE ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ನಾನು ಬೆಳ್ಳಿತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೆ? ಅದನ್ಯಾಕೆ ದೊಡ್ಡ ಸುದ್ದಿ ಮಾಡುತ್ತಿರಾ? ಎಂದು ಮಾಧ್ಯಮದವರಿಗೆ ಪ್ರಶ್ನೆ ಮಾಡಿದ್ದಾರೆ. ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ. ಮಾಧ್ಯಮದವರು ಸಮಾಜ ಹಾಗು ವ್ಯಕ್ತಿತ್ವದ ವಿಕಾಸಕ್ಕೆ ಪೂರಕವಾದ ವಿಷಯಗಳನ್ನು ಪ್ರಸಾರ