ಬೆಂಗಳೂರು: ಜೆಡಿಎಸ್ ಪ್ರಣಾಳಿಕೆ ಒಪ್ಪುವ ಪಕ್ಷದ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.ಮೊದಲೆಲ್ಲಾ ತಾವೇ ಕಿಂಗ್ ಅಂತಿದ್ದರು. ಈಗ ಕಿಂಗ್ ಮೇಕರ್ ಆದರಾ? ಎಂದು ಸಿಎಂ ಸುದ್ದಿಗಾರರ ಜತೆ ಮಾತನಾಡುವಾಗ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.ಇತ್ತ ಬಿಜೆಪಿ ಕೂಡಾ ಜೆಡಿಎಸ್ ರಾಜ್ಯಾಧ್ಯಕ್ಷರ ಪ್ರಸ್ತಾಪವನ್ನು ತಿರಸ್ಕರಿಸಿದೆ. ಜೆಡಿಎಸ್ ಜತೆ ಹಿಂದೆ ಆದ ಕಹಿ ಅನುಭವವೇ ಸಾಕು. ಇನ್ನು ಆ ಪಕ್ಷದೊಂದಿಗೆ ಹೊಂದಾಣಿಕೆ ಬೇಡ ಎಂಬ