ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದಾರೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ. ಹಾಸನ ದಿಂದ ರಸ್ತೆ ಮಾರ್ಗವಾಗಿ ಸಂಜೆ 4.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಲ್ಲಿ ಮಂಜುನಾಥ್ ಸ್ವಾಮಿ ದರ್ಶನ ಮಾಡಲಿದ್ದಾರೆ . ಬಳಿಕ ಅವರು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ತೆರಳಲಿದ್ದು, ಅಲ್ಲಿ ವಾಸ್ತ್ಯವ್ಯ ಮಾಡಲಿದ್ದಾರೆ. ಆಗಸ್ಟ್ 14 ರಂದು ಬೆಳಿಗ್ಗೆ ಕುಕ್ಕೆ ಸುಬ್ರಮಣ್ಯ