ಕಲಬುರ್ಗಿ: ಸಚಿವ ಜಾರ್ಜ್ ಮೇಲೆ ಸಿಬಿಐ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಚಿವ ದೇಶಪಾಂಡೆ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಕೈಗೊಂಡ ತೀರ್ಮಾನ ಸರಿಯಾಗಿಯೆ ಇದೆ. ಜಾರ್ಜ್ ವಿರುದ್ಧ ಈಗಾಗಲೇ ಬಿ ರಿಪೋರ್ಟ ಸಲ್ಲಿಸಲಾಗಿದೆ. ಆರೋಪ ಬಂದ ಮಾತ್ರಕ್ಕೆ ರಾಜೀನಾಮೆ ನೀಡಿದ್ರೆ ವಿಧಾನಸೌಧ ಖಾಲಿಯಾಗುತ್ತೆ. ಕೇಂದ್ರದ ಹತ್ತಾರು ಮಂತ್ರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲವು ಕೇಂದ್ರ ಸಚಿವರು