ಇಸ್ರೇಲ್ನಲ್ಲಿರುವ ಕನ್ನಡಿಗರ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.. ಇಸ್ರೇಲ್ನಲ್ಲಿ ಸಿಲುಕಿರುವ ಬನಹಟ್ಟಿಯ ಪೂಜಾ ಕುಟುಂಬಸ್ಥರಿಗೆ ಸಿದ್ದರಾಮಯ್ಯ ಅವರು ಧೈರ್ಯ ತುಂಬಿದರು. ನಿನ್ನೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಪೂಜಾ ಕುಟುಂಬಸ್ಥರಿಗೆ ಧೈರ್ಯ ಹೇಳುವಂತೆ ಮನವಿ ಮಾಡಿದರು. ತಮ್ಮ ಮೊಬೈಲ್ನಲ್ಲೇ ಪೂಜಾ ತಾಯಿಗೆ ಕರೆ ಮಾಡಿಕೊಟ್ಟು ಮಾತನಾಡಿಸಿದರು. ಪೂಜಾ ತಾಯಿಯೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪೂಜಾ