ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸಿಎಂ ಸಿದ್ದರಾಮಯ್ಯ ಸರಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.