ಮಂಡ್ಯ : ನಿನ್ನೆ ಹಾಗೂ ಇಂದು ಸ್ವಕ್ಷೇತ್ರದಲ್ಲಿ ಜನತಾ ದರ್ಶನ ಮಾಡುತ್ತಿರುವ ಸಿಎಂ ಕುಮಾರಸ್ವಾಮಿ ಇಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಆರ್ ಪೇಟೆ ತಾಲೂಕು ಅಘಲಯ ಗ್ರಾಮದ ಸುರೇಶ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.