ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೊರೇಷನ್ ಕಂಪನಿಯ ನಿರ್ದೇಶಕ ವಿ.ಲೀ ಅವರ ನೇತೃತ್ವದ ನಿಯೋಗವು ಮುಖ್ಯ ಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದೆ. ಕೋಲಾರದ ನರಸಾಪುರದಲ್ಲಿ ಆರಂಭಿಸಲು ಉದ್ದೇಶಿಸಿರುವ 650 ಕೋಟಿ ರೂ.ಬಂಡವಾಳದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಉತ್ಪನ್ನಗಳ ಕಂಪನಿಗೆ ಈಗಾಗಲೇ 40 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದ್ದು, ಬಾಕಿ 3 ಎಕರೆ ಜಮೀನು ಮಂಜೂರು ಮಾಡುವಂತೆ ಲೀ ಅವರು ಮನವಿ ಮಾಡಿದರು. ಈಗಾಗಲೇ ವಿಸ್ಟ್ರಾನ್ ಕಂಪನಿಯ ಒಂದು