ಬಸವರಾಜ್ ಬೊಮ್ಮಾಯಿ ಅವರು ಈ ಹಿಂದೆ ಕಾಂಗ್ರೆಸ್ ಸೇರಲು ಹೋಗಿದ್ದರು ಎಂಬ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದೆಲ್ಲ ಅಪ್ರಸ್ತುತ. ನಾನು ಎಲ್ಲಿಯೂ ಹೋಗಿರಲಿಲ್ಲ, ನನ್ನ ಮನೆಯಲ್ಲಿಯೇ ಕೂತಿದ್ದೆ ಎಂದು ಹೇಳಿದ್ದಾರೆ..ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಲಕ್ಷ್ಮಣ ಸವದಿ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ಅವರಿಗೆ ಮುಂದೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಬಿಜೆಪಿಗೆ ರಾಜೀನಾಮೆ ನಿರ್ಧಾರ ಹಿಂಪಡೆಯಬೇಕು ಎಂದರು....ಇದೇ ವೇಳೆ ಸಿಎಂ