ಬೆಂಗಳೂರು : ಬಿಜೆಪಿ ಜನ ಸಮುದಾಯದಿಂದ ಹಾಗೂ ಕಾರ್ಯಕರ್ತರಿಂದ ಬೆಳೆದಿರುವ ಪಕ್ಷ. ಇಂತಹ ಘಟನೆಗಳನ್ನು ಸಂಪೂರ್ಣವಾಗಿ ನಿಭಾಯಿಸುವ ಶಕ್ತಿ ಬಿಜೆಪಿಗಿದೆ. ನಾವು ಖಂಡಿತವಾಗಿಯೂ ನಮ್ಮ ಕ್ಷೇತ್ರವನ್ನು ಗಟ್ಟಿಯಾಗಿ ಇಟ್ಟುಕೊಳ್ಳುತ್ತೇವೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಸೇರಿದಂತೆ ಎಲ್ಲಾ ಕಡೆ ನಮ್ಮ ಹಿಡಿತವನ್ನು ಸಾಧಿಸುವುದಕ್ಕೆ ಬೇಕಾಗಿರುವ ಎಲ್ಲಾ ಕ್ರಮಗಳನ್ನು ನಾವು ತೆಗೆದುಕೊಳ್ಳತ್ತೇವೆ ಎಂದು ಹೇಳಿದರು. ಕಳೆದ 50 ವರ್ಷಗಳಿಂದ ಲಿಂಗಾಯತ ನಾಯಕರನ್ನು ತುಳಿದಿದ್ದು ಇದೇ ಕಾಂಗ್ರೆಸ್ ಪಕ್ಷ. ಚುನಾವಣೆ ಸಂದರ್ಭದಲ್ಲಿ