ರಿಪಬ್ಲಿಕ್ ಡೇ ದಿನ ಕರ್ನಾಟಕದ ಟ್ಯಾಬ್ಲೋ ವಿಚಾರವಾಗಿ ಸಿಎಂ ಪ್ರತಿಕ್ರಿಯಿಸಿದಾರೆ. ಡಿಕೆಶಿ ಆರೋಪಕ್ಕೆ ಸಿ ಎಂ ಪ್ರತ್ಯುತ್ತರ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರದ್ದು ಆಹಾ ಏನು ಆರ್ಭಟ.2009 ರಲ್ಲಿ ಯುಪಿಎ ಸರ್ಕಾರ ಇದ್ದಾಗ ನಾವು ಟ್ಯಾಬ್ಲೋ ಕಳಿಸಿದ್ವಿ, ಆಗ ನಿರಾಕರಣೆ ಮಾಡಿದ್ರು.ಆಗ ನಮ್ಮ ರಾಜ್ಯದ ಯಾವ ಕಾಂಗ್ರೆಸ್ ನಾಯಕರೂ ಯುಪಿಎ ಮೇಲೆ ಒತ್ತಡ ಹಾಕಲಿಲ್ಲ.ಆ ವರ್ಷ ನಮ್ಮ ರಾಜ್ಯದ ಟ್ಯಾಬ್ಲೋ ಬರಲೇ ಇಲ್ಲ.ಆ ನಂತರ ಸತತ 14 ವರ್ಷ ಟ್ಯಾಬ್ಲೋ