ಗೊಲ್ಲರು, ಕುರುಬರು, ಕೋಳಿ ಸಮಾಜ ಸೇರಿದಂತೆ ವಿವಿಧ ಸಮಾಜಗಳನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.