ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಸಿಎಂ ಭೇಟಿ

ತುಮಕೂರು| pavithra| Last Modified ಬುಧವಾರ, 19 ಫೆಬ್ರವರಿ 2020 (10:24 IST)
ತುಮಕೂರು : ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ್ದಾರೆ.


ಇಂದು ದೇವಾಲಯದ ವತಿಯಿಂದ ಶಿಲಾನ್ಯಾಸ ಹಾಗೂ ಧಾರ್ಮಿಕ ಸಭೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸಿಎಂ ಭಾಗಿಯಾಗಲಿದ್ದಾರೆ.


ಹಾಗೇ ಮೃತ್ಯುಂಜಯ ಹೋಮ, ರುದ್ರ ಹೋಮದಲ್ಲಿಯೂ ಕೂಡ ಸಿಎಂ ಭಾಗವಹಿಸಲಿದ್ದಾರೆ. ಸಿಎಂ ಗೆ ಸಚಿವ ಸಾಥ್ ನೀಡಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :