ಮಂಗಳೂರು : ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ಕಿಡಿಕಾರಿದ್ದಾರೆ. ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಮುಸ್ಲಿಂರ ಆಕ್ರೋಶಕ್ಕೆ ಕಾರಣವಾಗಿದೆ. ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಹೇಳದೇ, ರಾಮಮಂದಿರ ಬಗ್ಗೆ ಮಾತ್ರ ಮಾತನಾಡುವ ಮೂಲಕ ಇಬ್ರಾಹಿಂ ಧಾರ್ಮಿಕ ಭಾವನೆಗಳಿಗೆ ಪ್ರಚೋದನೆ