ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದೆ ಸಿಎಂ ಸಿದ್ದರಾಮಯ್ಯ ಆಟ ನಡೆಯೋಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.