ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯಲಿದೆ. ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ರು. ಬೆಳಗ್ಗೆ 8:30 ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಮಠದಲ್ಲಿ ತಿಂಡಿ ಸವಿದ್ರು. ಅಲ್ಲಿಂದ ನೇರವಾಗಿ ಬೆಳಗ್ಗೆ 11 ಗಂಟೆಗೆ ಲಲಿತ ಮಹಲ್ ಪ್ಯಾಲೇಸ್ಗೆ ಸಿದ್ದರಾಮಯ್ಯ ತೆರಳಲಿದ್ದಾರೆ.ಲಲಿತ ಮಹಲ್ ಪ್ಯಾಲೇಸ್ನಿಂದ ಸಚಿವರ ಹಾಗೂ ಗಣ್ಯರ ಜೊತೆ ಅರಮನೆಗೆ