ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿದೆ. ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ನ್ಯಾಯಾಲಯವು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.ಕ್ರಿಮಿನಲ್ ಪ್ರಕರಣವನ್ನು ನೋಂದಾಯಿಸಲು ನ್ಯಾಯಾಲಯ ಆದೇಶಿಸಿದೆ. ಸೆಪ್ಟೆಂಬರ್ 1 ರೊಳಗೆ ಮುಖ್ಯಮಂತ್ರಿ ವಿರುದ್ಧ ಸಮನ್ಸ್ ನೀಡುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.ನವೆಂಬರ್ 23 ರಂದು ಗೋಕಾಕ್ನ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ