ಎಡದಂಡೆ ನಾಲಾ ಕಾಮಗಾರಿಯಲ್ಲಿ ಭಾರೀ ಗೋಲ್ ಮಾಲ್ ನಡೆದಿದ್ದು, ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಕೇಳಿಬರುತ್ತಿದೆ.ಮಂಡ್ಯ ಜಿಲ್ಲೆಯ ಹೇಮಾವತಿ ಎಡದಂಡೆ ನಾಲಾ ಕಾಮಗಾರಿಯಲ್ಲಿ ಭಾರೀ ಗೋಲ್ ಮಾಲ್ ನಡೆದಿರೋ ಶಂಕೆ ವ್ಯಕ್ತವಾಗಿದೆ. ಕಳಪೆ ಕೆಲಸ ನಡೆಸಿ ಸರ್ಕಾರದ ಹಣವನ್ನು ಕೊಳ್ಳೆ ಹೊಡೆದಿರುವ ಉಪ್ಪಾರ್ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸೇವೆಯಿಂದ ಅಮಾನತ್ತು ಮಾಡುವಂತೆ ಮಾಜಿ ಶಾಸಕ ಡಾ.ನಾರಾಯಣಗೌಡ ಆಗ್ರಹ ಮಾಡಿದ್ದಾರೆ.ಕಳಪೆ ಕಾಮಗಾರಿ