ಬೆಂಗಳೂರು : ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಶಾಸಕರನ್ನು ಓಲೈಸಲು ಸಿಎಂ ಬಿಎಸ್ ಯಡಿಯೂರಪ್ಪ ಶಾಸಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಶಾಸಕರಲ್ಲಿ 6 ಶಾಸಕರಿಗೆ ವಿಧಾನಸಭೆಯ ವಿವಿಧ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಹಿರಿಯೂರು ಶಾಸಕಿ ಪೂರ್ಣಿಮಾ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ , ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್- ಗ್ರಂಥಾಲಯ ಸಮಿತಿ ಅಧ್ಯಕ್ಷ, ದಾವಣಗೆರೆ ಉತ್ತರ