ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಾವಿನ ಕಾಟ ಶುರುವಾಗಿದೆಯಾ? ಇಂಥದ್ದೊಂದು ಅನುಮಾನಕ್ಕೆ ಇದೀಗ ಪುಷ್ಠಿ ನೀಡುವಂತ ಘಟನೆ ನಡೆದಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹುಬ್ಬಳ್ಳಿಗೆ ಬರುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ರಾಜ್ಯದ ಸಿ ಎಮ್ ಬರ್ತಿದ್ದಾರೆ ಎಂದರೆ ಸ್ಟೇಜ್ ದೊಡ್ಡಮಟ್ಟದಲ್ಲಿ ತಯಾರಿ ನಡೆಯುತ್ತಿತ್ತು. ಆದರೆ ಅಲ್ಲಿ ಭಯ ಹುಟ್ಟಿಸುರ ಉರಗ ಕಂಡುಬಂದಿದೆ. ಹುಬ್ಬಳ್ಳಿ ನಗರದ ರಾಜ್ಯ ಹೆದ್ದಾರಿ - 73ರ ಶ್ರೀ ಕಾಡಸಿದ್ದೇಶ್ವರ ಕಾಲೇಜಿನಿಂದ ತೋಳನಕೆರೆಯವರೆಗೆ ನಿರ್ಮಿಸಲಾಗಿರುವ ಟೆಂಡರ್