ಬೆಂಗಳೂರು : ಪಠ್ಯ ಪುಸ್ತಕದಿಂದ ಟಿಪ್ಪು ಇತಿಹಾಸ ಕೈಬಿಡುವ ವಿಚಾರ ರಾಜ್ಯ ಬಿಜೆಪಿ ಸರ್ಕಾರದ ನಡೆಗೆ ಪ್ರಗತಿಪರರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನನ ಇತಿಹಾಸ ಕೈಬಿಡುವ ಬಗ್ಗೆ ಚಿಂತನೆ ನಡೆಸಿವೆ. ಈ ಹಿನ್ನಲೆಯಲ್ಲಿ ಇದೀಗ ಟಿಪ್ಪು ಸುಲ್ತಾನನನ್ನು ತೆಗಳುತ್ತಿದ್ದ ಸಿಎಂ ಯಡಿಯೂರಪ್ಪ ಕೆಲವು ವರ್ಷಗಳ ಹಿಂದೆ ಟಿಪ್ಪು ಸುಲ್ತಾನ್ ನ ಸಾಧನೆ ಹೊಗಳಿದ್ರು ಎಂದು ಹೇಳಲಾಗಿದೆ. 2012ರಲ್ಲಿ ಶ್ರೀರಂಗಪಟ್ಟಣ ಬಳಿಯ