ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಚೂರಿ ಇರಿತ ಪ್ರಕರಣ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದೆ. ಪ್ರಕರಣ ಸಂಬಂಧ ಬಲೆ ಬೀಸಿರೋ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಈ ವರೆಗೆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಆಗಿರೋ ಘಟನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣರನ್ನು ಕೂಡಲೇ ಮೈಸೂರಿಗೆ ತೆರಳುವಂತೆ ಸೂಚನೆ ನೀಡಿರೋ ಸಿಎಂ, ಘಟನೆ ಬಗ್ಗೆ ಹಿರಿಯ ಪೊಲೀಸ್