ಚಿಕ್ಕಮಗಳೂರು : ಸಿಎಂ ಆದ ಬಳಿಕ ಇದೇ ಮೊದಲಬಾರಿಗೆ ಬಿ.ಎಸ್. ಯಡಿಯೂರಪ್ಪ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.