ಬೆಂಗಳೂರು : ಸಿಎಂ ಬಿ.ಎಸ್.ಯಡಿಯೂರಪ್ಪ ಸೆಪ್ಟೆಂಬರ್ 3ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.