ಬೆಂಗಳೂರು: ಐದು ದಿನಗಳ ಸ್ವಯಂ ಕ್ವಾರಂಟೈನ್ ಗೊಳಗಾಗಿರುವ ಸಿಎಂ ಯಡಿಯೂರಪ್ಪ ಈ ಬಿಡುವಿನ ವೇಳೆಯಲ್ಲಿ ಏನು ಮಾಡುತ್ತಿದ್ದಾರೆ ಗೊತ್ತಾ? ಅವರ ಸೋಷಿಯಲ್ ಮೀಡಿಯಾ ಪುಟದಲ್ಲಿ ಪ್ರಕಟಗೊಂಡ ಫೋಟೋವೊಂದು ಈಗ ವೈರಲ್ ಆಗಿದೆ.ಸದಾ ರಾಜಕೀಯ ವಿಚಾರಗಳಲ್ಲೇ ಮುಳುಗಿ ಹೋಗಿರುವ ಸಿಎಂ ಈಗ ತಮಗೆ ಸಿಕ್ಕ ಬಿಡುವಿನ ವೇಳೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಬಿಡುವಿನ ವೇಳೆಯಲ್ಲಿ ಯಯಾತಿ ಪುಸ್ತಕ ಹಿಡಿದು ಕೂತಿರುವ ಯಡಿಯೂರಪ್ಪ ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಪುಸ್ತಕ ಓದುವುದು.ನೂರಾರು ಸಂಗತಿಗಳ