Widgets Magazine

ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ

ಬೆಂಗಳೂರು| Krishnaveni K| Last Updated: ಸೋಮವಾರ, 18 ಮೇ 2020 (10:23 IST)
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಇಂದು ಜನ್ಮದಿನದ ಸಂಭ್ರಮವಾಗಿದ್ದು, ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.
 

88 ನೇ ವರ್ಷಕ್ಕೆ ಕಾಲಿಡುತ್ತಿರುವ ದೇವೇಗೌಡರಿಗೆ ಸಿಎಂ ಯಡಿಯೂರಪ್ಪ ಟ್ವಿಟರ್ ಮೂಲಕ ಶುಭ ಕೋರಿದ್ದು, ನಿಮಗೆ ಮತ್ತಷ್ಟು ಆಯುಷ್ಯ, ಆರೋಗ್ಯ ಕೊಟ್ಟು ದೇವರು ಕಾಪಾಡಲಿ ಎಂದು ಹಾರೈಸಿದ್ದಾರೆ.
 
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡಾ ಟ್ವೀಟ್ ಮಾಡಿ ದೇವೇಗೌಡರಿಗೆ ಶುಭ ಕೋರಿದ್ದಾರೆ. ಹಲವಾರು ಮಂದಿ ಜೆಡಿಎಸ್ ಅಭಿಮಾನಿಗಳು, ರಾಜಕೀಯ ನಾಯಕರು, ಸೆಲೆಬ್ರಿಟಿಗಳು ದೇವೇಗೌಡರಿಗೆ ವಿಶ್‍ ಮಾಡುತ್ತಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :