ಬೆಂಗಳೂರು : ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ನೆಲಮಂಗಲಕ್ಕೆ ಭೇಟಿ ನೀಡಲಿದ್ದಾರೆ.ಧರ್ಮಸ್ಥಳದ ಧರ್ಮಾಧಿಕಾರಿಯಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ.ಯೋಗಿ ಆಗಮನ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ