ಬೆಂಗಳೂರು : ರಾಜ್ಯದೆಲ್ಲೆಡೆ ಗೌರಿ ಗಣೇಶ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇದೀಗ ಪುಟ್ಟೇನಹಳ್ಳಿಯಲ್ಲಿ ಕೋಕೋನಟ್ ಗಣೇಶನನ್ನು ರಚಿಸಿ, ಪೂಜಿಸಿ ಅಲ್ಲಿನ ಜನರು ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಪುಟ್ಟೇನಹಳ್ಳಿಯಲ್ಲಿ ಕಳೆದ ವರ್ಷ ಇಲ್ಲಿ ಕಬ್ಬಿನ ಗಣೇಶನನ್ನು ಕೂರಿಸಲಾಗಿತ್ತು. ಆದರೆ ಈ ವರ್ಷ ವಿಶೇಷವಾದ ಸಂಪೂರ್ಣವಾಗಿ ಸಾವಿರಾರು ತೆಂಗಿನಕಾಯಿ, ಎಳನೀರು ಹಾಗೂ ಟನ್ಗಟ್ಟಲೆ ತರಕಾರಿಗಳನ್ನು ಬಳಸಿ ಪರಿಸರ ಸ್ನೇಹಿ ಗಣಪತಿಯನ್ನು ಮಾಡಿ, ಪೂಜಿಸಲಾಗುತ್ತಿದೆ. ಬರೋಬ್ಬರಿ 9 ಸಾವಿರ ತೆಂಗಿನ ಕಾಯಿ, 3