ಬೆಂಗಳೂರು : ಶಾಂತಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಹ್ಯಾರಿಸ್ ಅವರ ಬೆಂಬಲಿಗರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬುದಾಗಿ ತಿಳಿದುಬಂದಿದೆ.