ಆ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ಹಾವಳಿಗೆ ಶುಂಠಿ ಬೆಳೆಗಾರ ಇನ್ನಿಲ್ಲದಂತೆ ಹೈರಾಣಾಗುತ್ತಿದ್ದಾನೆ. ಕಾಡಾನೆ ಹಾವಳಿ ತಡೆಗೆ ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳು ಹಾವಳಿ ನಡೆಸುತ್ತ ಬೆಳೆಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣರಾಗುತ್ತಿದ್ದಾರೆ.