ವಿಧಾನಸಭಾ ಚುನಾವಣೆಯಲ್ಲಿ ಸೋತುಸುಣ್ಣವಾಗಿರುವ ಬಿಜೆಪಿ ಪಕ್ಷ ಹೊಸ ಸಾರಥಿಯ ಹುಡುಕಾಟದಲ್ಲಿರುವ ಟೆನ್ಷನ್ ಒಂದು ಕಡೆ ಮತ್ತೊಂದು ಕಡೆ ಬಣಗಳ ವಾರ್ ಶುರುವಾಗಿದೆ ಎಂದು ಹೇಳಲಾಗ್ತಿದೆ. ಇಷ್ಟುದಿನ ರಾಜ್ಯಾಧ್ಯಕ್ಷ ರೇಸ್ ನಲ್ಲಿ ಅಶ್ವಥ್ ನಾರಾಯಣ್, ಸಿಟಿ ರವಿ, ಶೋಭಾ ಕರಂದ್ಲಾಜೆ,ಸುನೀಲ್ ಕುಮಾರ್ ಅನ್ನೋ ಹೆಸರುಗಳು ಕೇಳಿಬರ್ತಿದ್ದೋ. ಇದೀಗ ಈ ರೇಸ್ ಗೆ ವೀರಶೈವ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಮಾಜಿ ಸಚಿವ ವಿ.ಸೋಮಣ್ಣ ಬಂದಿದ್ದು ಕೇಸರಿ ಪಡೆಯಲ್ಲಿ ರಾಜ್ಯಾದ್ಯಕ್ಷರ ಸ್ಥಾನದ ವಾರ್