ನಮ್ಮದು ಗ್ರೀನ್ ಝೋನ್ , ನಮ್ಮದು ಆರೆಂಜ್ ಝೋನ್ ಇಲ್ಲೆಲ್ಲಾ ಮದ್ಯದ ಅಂಗಡಿಗಳು ಓಪನ್ ಆಗೋದು ಪಕ್ಕಾ ಅಂತ ಬಾಟಲ್ ಗಳ ಮೇಲೆ ಕಣ್ಣು ಇಟ್ಟುಕೊಂಡು ಮಾತನಾಡುತ್ತಿದ್ದ ಕುಡುಕರ ಆಸೆ ಮತ್ತೆ ನಿರಾಸೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮೇ 3 ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡೋದು ಬೇಡ ಎಂಬ ನಿಲುವಿಗೆ ಸರಕಾರ ಬಂದಿದೆ. ಹೀಗಾಗಿ ಜನರ ಒತ್ತಡ ಹಾಗೂ ವ್ಯಾಪಾರಿಗಳು ಹಾಗೂ ಜನಪ್ರತಿನಿಧಿಗಳ ಒತ್ತಡ