ರಾಜ್ಯದಲ್ಲಿ ವಕ್ಪ ಬೋರ್ಡ್ನಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.