ರೈಲಿನ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಈ ರೈಲು ಅಪಘಾತ ಸಂಭವಿಸಿದೆ. ಈ ಎಲ್ಲಾ 50 ಗಾಯಾಳುಗಳ ಪೈಕಿ 49 ಮಂದಿಯನ್ನು ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದ್ದು. ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್ಗಢದ