ಗದಗ : ಕುರಿ ಮೇಯಿಸಲು ಹೋದ ಐವರು ಬಾಲಕಿಯರಲ್ಲಿ ಮೂವರು ಕೃಷಿ ಹೊಂಡದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ.5 ಬಾಲಕಿಯರು ಒಟ್ಟಾಗಿ ಕುರಿ ಮರಿಗಳನ್ನು ಮೇಯಿಸಲು ಊರ ಪಕ್ಕಕ್ಕೆ ಹೋಗಿದ್ದರು. ಈ ವೇಳೆ ಜಮೀನಿನಲ್ಲಿದ್ದ ಕೃಷಿ ಹೊಂಡ ನೋಡಿ ನೀರು ಕುಡಿಯಲು ಹೋದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಅಂಕಿತಾ ಲಮಾಣಿ(13), ಸುನಿತಾ ಲಮಾಣಿ(11) ಹಾಗೂ ಸುನಿತಾ(10) ಮೃತ ಬಾಲಕಿಯರು.ಬಾಲಕಿಯರು ಗೋವಾದಲ್ಲಿ