ಲಾಕ್ ಡೌನ್ ನಿಂದ ಮದ್ಯ ಸಿಗದೇ ತುಸು ಬೇಜಾರಾಗಿಬಹುದಾದ ಕುಡುಕರಿಗೆ ಗುಡ್ ನ್ಯೂಸ್ ಬಂದಿದೆ. ವೈದ್ಯರು ನೀಡಿದ ಚೀಟಿ ಆಧರಿಸಿ ಕುಡುಕರ ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡೋದಕ್ಕೆ ಸರಕಾರ ಮುಂದಾಗಿದೆ.ಇಂಥದ್ದೊಂದು ನಿರ್ಧಾರವನ್ನು ಸರಕಾರ ಕೈಗೊಂಡಿದೆ. ಆದರೆ ಸರಕಾರದ ಈ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೇರಳ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ.