ಲಾಕ್ ಡೌನ್ ಇರುವಾಗ ಬೇಸಿಗೆ ಜನರನ್ನು ಬಾಧಿಸುತ್ತಿದೆ. ಬೇಸಿಗೆಯ ಸಮಯ ಇದಾಗಿರುವುದರಿಂದ ಜನರ ಮನೆ ಬಾಗಿಲಿಗೆ ತಾಜಾ ಹಣ್ಣುಗಳು ಬರುತ್ತಿವೆ. ಕೊರೊನಾ ಹಿನ್ನೆಲೆಯಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದರ ಜೊತೆಗೆ ಬೇಸಿಗೆಯ ಸಮಯ ಇದಾಗಿರುವುದರಿಂದ ಸಾರ್ವಜನಿಕರಿಗೆ ರೈತರಿಂದ ನೇರವಾಗಿ ಖರೀದಿಸಿದ ತಾಜಾ ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ ಹಣ್ಣುಗಳನ್ನು ಮನೆಯ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಜಾರಿಯಾಗಿದೆ. ಜಿಲ್ಲೆಯ ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.ಗ್ರಾಹಕರ ಮನೆ ಬಾಗಿಲಿಗೆ ಹಣ್ಣು ತಲುಪಿಸಲು ಅಜೀಂ