ಬಿಜೆಪಿ ಸರಕಾರದ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಅಶ್ಲೀಲ ಕಮೆಂಟ್ ಗಳು ಬರುತ್ತಿವೆ.ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಗಳೇನು? ಎಂಬ ನನ್ನ ಒಂದೇ ಒಂದು ಫೇಸ್ ಬುಕ್ ಪೋಸ್ಟ್ ಗೆ ನನ್ನ ಮೇಲೆ ಅಶ್ಲೀಲ ಕಮೆಂಟ್ಗಳ ದಾಳಿ ಆರಂಭಿಸಿದ್ದಾರೆ. ಇದರ ಹಿಂದೆ ಬಿಜೆಪಿ ಮತ್ತು ಆರ್ ಎಸ್ಎಸ್ ಕೈವಾಡವಿದೆ ಎಂದು ಕೊಪ್ಪಳದ ಗಂಗಾವತಿಯ ಕಾಂಗ್ರೆಸ್ ಕಾರ್ಯಕರ್ತೆ ಶೈಲಜಾ ಹಿರೇಮಠ ಆರೋಪಿಸಿದ್ದಾರೆ. ನನ್ನ ಪೇಜ್ ನಲ್ಲಿ