ಬೆಂಗಳೂರು : 40% ಕಮಿಷನ್ ವಿಚಾರ ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಎಂ ಸಿದ್ದರಾಮಯ್ಯಗೆ ಸವಾಲೆಸೆದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಒಂದೂವರೆ ವರ್ಷದಿಂದ 40% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದ್ರೆ ನಮಗೆ ನ್ಯಾಯ ಸಿಗುವ ಭರವಸೆ ಇದೆ. ಸರ್ಕಾರ ನಿಜವಾಗ್ಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ 40% ಕಮಿಷನ್ ಸೇರಿದಂತೆ ಎಲ್ಲದರ