2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣಕ್ಕಾಗಿ ಸರ್ವೇ ನಂಬರ್ 77ಪಿಲ್ಲಹಳ್ಳಿ ಗ್ರಾಮ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ ತಾ. ವ್ಯಾಪ್ತಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸ್ಥಾಪಿಸಿರುವ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ನೆರವೇರಿಸಿದ್ದಾರೆ. ಇನ್ನು ಉದ್ಘಾಟನೆಯ ನಂತರ ಮಾತನಾಡಿದ ಅವರು