ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹನುಮಂತಪುರ ಬಳಿ ನಡೆದಿದೆ.