ಬೆಂಗಳೂರು: ಜೆಡಿಎಸ್ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.