ಕೋಮು ಸೌಹಾರ್ದತೆ ಕೆಡಿಸೋಕೆ ಮುಂದಾದರೆ ಹುಷಾರ್. ಹೀಗಂತ ಎಸ್ ಪಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೋಮು ಸೌಹಾರ್ದತೆ ಕೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಎಚ್ಚರಿಕೆ ನೀಡಿದ್ದಾರೆ.ಕೊವಿಡ್- 19 ಸೋಂಕು ನಿವಾರಣೆಯು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದರೆ ಮಾತ್ರ ನಿರ್ಮೂಲನೆ ಸಾಧ್ಯವಾಗುತ್ತದೆ. ಒಂದೊಮ್ಮೆ ಜಾತಿ, ಧರ್ಮದ ಹೆಸರಿನಲ್ಲಿ ಕಿತ್ತಾಡಿದರೆ ಕೋವಿಡ್ ವಿರುದ್ಧದ ನಮ್ಮ ಹೋರಾಟ ವಿಫಲವಾಗಬಹುದು ಎಂದರು.ಮುಸ್ಲಿಂ ಸಮುದಾಯದವರು ರಮಜಾನ್ ಹಬ್ಬ